Gs shivarudrappa biography in kannada language


G s shivarudrappa information in kannada

Gs shivarudrappa biography in kannada language!

ಜಿ.ಎಸ್.ಶಿವರುದ್ರಪ್ಪ

ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

G s shivarudrappa full name in kannada

ಗೋವಿಂದ ಪೈ, ಕುವೆಂಪು ನಂತರ 'ರಾಷ್ಟ್ರಕವಿ' ಗೌರವಕ್ಕೆ ಪಾತ್ರರಾದವರು. ನವೆಂಬರ್ ೧, ೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು. ಅವರನ್ನು ಸಮನ್ವಯ ಕವಿ ಎಂದೇ ಗುರುತಿಸಲಾಗುತ್ತದೆ.

ಓದು/ವಿದ್ಯಾಭ್ಯಾಸ

[ಬದಲಾಯಿಸಿ]

  • ಡಾ.ಜಿ.ಎಸ್.ಶಿವರುದ್ರಪ್ಪ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ತಾಲೂಕಿನ ಈಸೂರುಗ್ರಾಮದಲ್ಲಿ ಫೆಬ್ರವರಿ ೭, ೧೯೨೬ ರಂದು ಜನಿಸಿದರು.

    ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.

    Few lines about gs shivarudrappa in kannada

    ತಾಯಿ ವೀರಮ್ಮ.

  • ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು.

    ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ (೧೯೪೯) ಪದವಿ ಪಡೆದರು.

  • ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. (೧೯೫೩) ಪ್ರಥಮ ದರ್ಜೆಯಲ

Copyright ©kityawl.pages.dev 2025